ಉದ್ಯೋಗ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: PSI ಸೇರಿ ಪೊಲೀಸ್, ಕಂದಾಯ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ರಾಯಚೂರು ವಿವಿಯ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಪಿಎಸ್ಐ, ಗ್ರಾಮ ಆಡಳಿತ ಅಧಿಕಾರಿ, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ, ಕೆ -ಸೆಟ್ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಪರಿಷ್ಕೃತ ವೇಳಾಪಟ್ಟಿ

ಅಕ್ಟೋಬರ್ 3 -ಪಿಎಸ್ಐ

ಸೆಪ್ಟೆಂಬರ್ 29 -ಗ್ರಾಮ ಆಡಳಿತ ಅಧಿಕಾರಿ, ಜಿಟಿಟಿಸಿ ವಿವಿಧ ಹುದ್ದೆಗಳು(ಕನ್ನಡ ಪರೀಕ್ಷೆ)

ಅಕ್ಟೋಬರ್ 26 -ಗ್ರಾಮ ಆಡಳಿತ ಅಧಿಕಾರಿ ಮತ್ತು ಜಿಟಿಟಿಸಿ ವಿವಿಧ ಹುದ್ದೆಗಳು(ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಕನ್ನಡ ಪರೀಕ್ಷೆ)

ಅಕ್ಟೋಬರ್ 27 -ಗ್ರಾಮ ಆಡಳಿತ ಅಧಿಕಾರಿ

ನವೆಂಬರ್ 24 -ಕೆ ಸೆಟ್

ನವೆಂಬರ್ 24 -ಸಹಾಯಕ ಪ್ರಾಧ್ಯಾಪಕರು ರಾಯಚೂರು ವಿಶ್ವವಿದ್ಯಾಲಯ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read