ಬೆಂಗಳೂರು: ರಾಜ್ಯಾದ್ಯಂತ ಸುದ್ದಿಯಾಗಿದ್ದ ಕೆಇಎ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಸೇರಿದಂತೆ 112 ಆರೋಪಿಗಳ ವಿರುದ್ಧ ಕೊಕಾ ಕಾಯ್ದೆ ಜಾರಿ ಮಾಡಲಾಗಿದೆ.
ಪ್ರಕರಣದ ಪ್ರಮುಖ ಆರೊಪಿ ಆರ್.ಡಿ.ಪಾಟೀಲ್, ಸಂತೋಷ್ ಕೊಟ್ಟಳ್ಳಿ, ಶಿವಕುಮಾರ್, ಸಿದ್ರಾಮ ಕೋಳಿ, ರವಿಕುಮಾರ್, ರುದ್ರಗೌಡ, ರಹೀಂ ಚೌಧರಿ, ಬಸವರಾಜ ಎಳವಾದ ಸೇರಿದಂತೆ 12 ಆರೋಪಿಗಳ ವಿರುದ್ಧ ಕೊಕಾ ಕಾಯ್ದೆ (ಕರ್ನಾಟಕ ಸಂಘಟಿತ ಅಪರಾದಹ ತಡೆ ಕಾಯ್ದೆ) ಜಾರಿ ಮಾಡಲಾಗಿದೆ.