HomeKarnatakaBIG NEWS: ಕೆಇಎ ಪರೀಕ್ಷಾ ಅಕ್ರಮ; ತನಿಖೆ CIDಗೆ ಹಸ್ತಾಂತರ

BIG NEWS: ಕೆಇಎ ಪರೀಕ್ಷಾ ಅಕ್ರಮ; ತನಿಖೆ CIDಗೆ ಹಸ್ತಾಂತರ

ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರ ಮಾಡಿದೆ.

ಕೆಇಎ ಪರೀಕ್ಷಾ ಅಕ್ರಮದ ಬಗ್ಗೆ ಯಾದಗಿರಿ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿದ್ದವು. ಗೃಹ ಇಲಾಖೆ ಸೂಚನೆ ಮೇರೆಗೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಸಿಐಡಿ ತನಿಖಾಧಿಕಾರಿಗಳಿಗೆ ಪ್ರಕರಣದ ಕಡತಗಳನ್ನು ಹಸ್ತಾಂತರ ಮಾಡಿದರು.

For Latest News Updates, Join Our Whatsapp Community🚩
RELATED ARTICLES

Most Popular