HomeKarnatakaBIG NEWS: ಕೆಇಎ ಪರೀಕ್ಷಾ ಅಕ್ರಮ; ಕಿಂಗ್ ಪಿನ್ ಆರ್.ಡಿ ಪಾಟೀಲ್ ಮತ್ತೆ ಸಿಐಡಿ ಕಸ್ಟಡಿಗೆ

BIG NEWS: ಕೆಇಎ ಪರೀಕ್ಷಾ ಅಕ್ರಮ; ಕಿಂಗ್ ಪಿನ್ ಆರ್.ಡಿ ಪಾಟೀಲ್ ಮತ್ತೆ ಸಿಐಡಿ ಕಸ್ಟಡಿಗೆ

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ನನ್ನು ಸಿಐಡಿ ಪೊಲೀಸರು ಮತ್ತೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಫ್ ಡಿಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಸಿಐಡಿ ಪೊಲೀಸರು ಆರ್.ಡಿ.ಪಾಟೀಲ್ ನನ್ನು ಮತ್ತೆ 8 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋರ್ಟ್ ಗೆ ಹಾಜರು ಪಡಿಸಿದ್ದ ಸಿಐಡಿ ಪೊಲೀಸರು, ಆರೋಪಿಯ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೇಳಿದ್ದರು.

ಸಿಐಡಿ ಪೊಲೀಸರ ಮನವಿ ಮೇರೆಗೆ ಕಲಬುರ್ಗಿ ಜೆ ಎಂ ಎಫ್ ಸಿ ನ್ಯಾಯಾಲಯ ಆರ್.ಡಿ.ಪಾಟೀಲ್ ನನ್ನು ಸಿಐಡಿ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ. ವಿಚಾರಣೆ ವೇಳೆ ಆರ್.ಡಿ.ಪಾಟೀಲ್ ನ ಇನ್ನಷ್ಟು ಅಕ್ರಮಗಳು ಹೊರಬರುವ ಸಾಧ್ಯತೆ ಇದೆ.

 

For Latest News Updates, Join Our Whatsapp Community🚩
RELATED ARTICLES

Most Popular