HomeKarnatakaBIG NEWS: ಕೆಇಎ ಪರೀಕ್ಷಾ ಅಕ್ರಮ: ಆರೋಪಿ ಆರ್.ಡಿ.ಪಾಟೀಲ್ ಗೆ ಸಲಾಂ ಹೊಡೆದ ಕಾನ್ಸ್ ಟೇಬಲ್...

BIG NEWS: ಕೆಇಎ ಪರೀಕ್ಷಾ ಅಕ್ರಮ: ಆರೋಪಿ ಆರ್.ಡಿ.ಪಾಟೀಲ್ ಗೆ ಸಲಾಂ ಹೊಡೆದ ಕಾನ್ಸ್ ಟೇಬಲ್ ಸಸ್ಪೆಂಡ್

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಗೆ ಸಲಾಂ ಹೊಡೆದ ಪೊಲೀಸ್ ಕಾನ್ಸ್ ಟೇಬಲ್ ಓರ್ವರನ್ನು ಅಮಾನತು ಮಾಡಲಾಗಿದೆ.

ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ನನ್ನು ಬಂಧಿಸಿದ್ದ ಸಿಐಡಿ ಅಧಿಕಾರಿಗಳು, ಜಿಮ್ಸ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಕರೆದೊಯ್ದಿದ್ದರು. ಈ ವೇಳೆ ಓರ್ವ ಕಾನ್ಸ್ ಟೇಬಲ್ ಆರ್.ಡಿ.ಪಾಟೀಲ್ ಗೆ ನಮಸ್ಕಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಟೀಲ್ ಗೆ ಸಲಾಂ ಎಂದಿದ್ದ ಕಾನ್ಸ ಟೇಬಲ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬ್ರಹ್ಮಾಪುರ ಠಾಣೆಯ ಕಾನ್ಸ್ ಟೇಬಲ್ ಮಾಳಪ್ಪ ಭಾಸಗಿ ಅಮಾನತುಗೊಂಡವರು. ಕಲಬುರ್ಗಿ ನಗರ ಪೊಲೀಸ್ ಆಯುಕ್ತ ಆರ್.ಚೇತನ್ ಮಾಳಪ್ಪ ಭಾಸಗಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular