ನೀಟ್: ಮೆಡಿಕಲ್, ಡೆಂಟಲ್ ಕೋರ್ಸ್ ಶುಲ್ಕ ಪರಿಷ್ಕರಣೆ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದೆ.

ಪರಿಷ್ಕೃತ ಶುಲ್ಕದ ಕುರಿತಾದ ಮಾಹಿತಿಗಾಗಿ ಅಭ್ಯರ್ಥಿಗಳು http:/cetonline.karnataka.gov.in ವೆಬ್ಸೈಟ್ ಗಮನಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಆಪ್ಷನ್ ಎಂಟ್ರಿ ಪೋರ್ಟಲ್ ಆಗಸ್ಟ್ 28 ರ ಸಂಜೆ 7:30ರ ವರೆಗೆ ಸಕ್ರಿಯವಾಗಿರುತ್ತದೆ. ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ಆಗಸ್ಟ್ 28ರಂದು ಸಂಜೆ 6 ಗಂಟೆಯ ನಂತರ ಪ್ರಕಟಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read