HomeKarnatakaಯುಜಿ ಸಿಇಟಿ ಎರಡನೇ ಮುಂದುವರೆದ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಯುಜಿ ಸಿಇಟಿ ಎರಡನೇ ಮುಂದುವರೆದ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: UGCET-24 ಎರಡನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಿದ್ದು, ಸೀಟು ಹಂಚಿಕೆಯಾಗಿರುವವರು ಶುಲ್ಕ ಪಾವತಿಸಿ, ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅ.15ವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಇಂಜಿನಿಯರಿಂಗ್, ಆರ್ಕಿಟೆಕ್ಟರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ವೆಟರಿನರಿ, ಬಿಎಸ್(ನರ್ಸಿಂಗ್) ಬಿ-ಫಾರ್ಮಾ, ಡಿ ಫಾರ್ಮಾ ಮುಂತಾದ ಕೋರ್ಸುಗಳಿಗೆ UGCET-2024-ಸೆಕೆಂಡ್ ವಿಸ್ತೃತ ರೌಂಡ್ ಪೋಸ್ಟ್ ಸೀಟ್ ಅಲಾಟ್‌ಮೆಂಟ್ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಎರಡನೇ ಮುಂದುವರಿದ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಹಾಗೂ ಶುಲ್ಕವನ್ನು ಪಾವತಿಸುವ ಮೂಲಕ ವೈದ್ಯಕೀಯ ಮಾಪ್ ಅಪ್ ಸುತ್ತಿನಲ್ಲಿ ಭಾಗವಹಿಸುತ್ತಿರುವ ಅಭ್ಯರ್ಥಿಗಳು ವೈದ್ಯಕೀಯ ಮಾಪ್ ಅಪ್ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಣೆಯವರೆಗೆ ಕಾಯಲು ಈ ಮೂಲಕ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೂರವಾಣಿ: 080-23 564 583, ಸಹಾಯವಾಣಿ: 080-23 460 460, ಇ-ಮೇಲ್: [email protected], ವೆಬ್‌ಸೈಟ್: http://kea.kar.nic.in

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular