HomeEntertainmentಸೀರೆ ಉಟ್ಟು ಫೋಟೋಗೆ ಪೋಸ್ ಕೊಟ್ಟ ಕೀರ್ತಿ ಸುರೇಶ್

ಸೀರೆ ಉಟ್ಟು ಫೋಟೋಗೆ ಪೋಸ್ ಕೊಟ್ಟ ಕೀರ್ತಿ ಸುರೇಶ್

ದಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ ಒಂದರ ಮೇಲೊಂದು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಸಕ್ಕತ್ ಬಿಜಿಯಾಗಿದ್ದಾರೆ. ಕೀರ್ತಿ ಸುರೇಶ್ ಇನ್ಸ್ಟಾಗ್ರಾಮ್ ನಲ್ಲಿ ಸುಮಾರು 16 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದು, ತಮ್ಮ ಪ್ರತಿಯೊಂದು ವಿಚಾರವನ್ನು ಹಂಚಿಕೊಳ್ಳುವ ಮೂಲಕ ಸದಾ ಸಕ್ರಿಯರಾಗಿದ್ದಾರೆ.

ಕೀರ್ತಿ ಸುರೇಶ್ ಇತ್ತೀಚೆಗೆ ಕಪ್ಪು ಹಾಗೂ ಬಿಳಿ ಬಣ್ಣದ ಸೀರೆಯಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು, ನೆಟ್ಟಿಗರಿಂದ ಲೈಕ್ಸ್ ಹಾಗೂ ಕಮೆಂಟ್ಸ್ ಕಮೆಂಟ್ಸ್ ಗಳ  ಸುರಿಮಳೆ ಹರಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿನಿಮಾ ವಿಚಾರಕ್ಕೆ ಬಂದರೆ ಕೀರ್ತಿ ಸುರೇಶ್ ಇತ್ತೀಚಿಗೆ ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಬೋಲಾ ಶಂಕರ್’ ಚಿತ್ರದಲ್ಲಿ ಮಹಾಲಕ್ಷ್ಮಿ  ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ‘ರಿವಾಲ್ವಾರ್ ರೀಟಾ’ ಸೇರಿದಂತೆ’ ಸೈರನ್’ ‘ಕನ್ನಿವೇದಿ‘  ಸಿನಿಮಾ ಶೂಟಿಂಗ್ ನಲ್ಲಿ ನಿರತರಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular