ಬಾವಿಗೆ ಜಿಗಿದು ತಂಗಿ ಕಾಪಾಡಿದ್ದ ಪೋರಿಗೆ `ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ’!

ತುಮಕೂರು :  ಬಾವಿಗೆ ಜಿಗಿದು 2 ವರ್ಷದ ತಂಗಿಯನ್ನು ಕಾಪಾಡಿದ್ದ ಪೋರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಇಂದು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ತುಮಕೂರು ಜಿಲ್ಲೆಯ ಕುಂಚಂಗಿ ಪಾಳ್ಯದ ಸರ್ಕಾರಿ ಶಾಲೆಯಲ್ಲಿ 2 ನೇ ತರಗತಿ ಒದುತ್ತಿರುವ 8 ವರ್ಷದ ಬಾಲಕಿ ಶಾಲು,   ಆಟ ಆಡುವ ವೇಳೆ ಬಾವಿಗೆ ಬಿದ್ದಿದ್ದ ತನ್ನ ತಂಗಿ ಎರಡು ವರ್ಷದ ಪುಟ್ಟ ಕಂದಮ್ಮನನ್ನು ಲೈಫ್ ಜಾಕೆಟ್ ತೊಟ್ಟು ಬಾವಿಗೆ ಜಿಗಿದು ಕಾಪಾಡಿದ್ದಾಳೆ. ಈ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಇಂದು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ವಿತರಿಸಲಿದೆ.

ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಶಾಲುಗೆ ಅಧಿಕೃತ ಅಹ್ವಾನ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read