ಕೆಂಪೇಗೌಡ ಕರ್ನಾಟಕದ ಐಕಾನ್ ಆಗಿರುವ ʻಅತ್ಯಲ್ಪʼ ಐತಿಹಾಸಿಕ ವ್ಯಕ್ತಿ : ನಟ ಅಹಿಂಸಾ ಚೇತನ್ ಹೇಳಿಕೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಟಿಪ್ಪು ಸುಲ್ತಾನ್‌ ಕುರಿತು ವಿಚಾರ ಸದ್ದು ಮಾಡುತ್ತಿರುವ ಬೆನ್ನಲ್ಲೇ ಕೆಂಪೇಗೌಡರ ಕುರಿತು ನಟ ಚೇತನ್‌ ಅಹಿಂಸಾ ಮಹತ್ವದ ಹೇಳಿಕೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿರುವ ಚೇತನ್‌  ಅಹಿಂಸಾ, ಇಬ್ಬರು ಯೋಧರ ಕಥೆ:

  1. ಕೆಂಪೇಗೌಡ — ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ.
  2. ಟಿಪ್ಪು ಸುಲ್ತಾನ್ — ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ.

ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ  ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read