ವಿದ್ಯಾರ್ಥಿ ಜೀವನದ ಮೂಲಕ ರಾಜಕೀಯಕ್ಕೆ ಬಂದು ಒಟ್ಟಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದೆವು: ಉಮ್ಮನ್ ಚಾಂಡಿ ನಿಧನಕ್ಕೆ ಪಿಣರಾಯಿ ವಿಜಯನ್ ತೀವ್ರ ಸಂತಾಪ

ತಿರುವನಂತಪುರಂ: ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನಾವು ಒಂದೇ ವರ್ಷ ವಿಧಾನಸಭೆಗೆ ಆಯ್ಕೆಯಾಗಿದ್ದವು. ಅದೇ ಹಂತದಲ್ಲಿ ನಾವು ವಿದ್ಯಾರ್ಥಿ ಜೀವನದ ಮೂಲಕ ರಾಜಕೀಯ ಮುಂಚೂಣಿಗೆ ಬಂದಿದ್ದೇವೆ. ನಾವು ಒಂದೇ ಸಮಯದಲ್ಲಿ ಸಾರ್ವಜನಿಕ ಜೀವನವನ್ನು ನಡೆಸಿದ್ದೇವೆ ಎಂದು ಸ್ಮರಿಸಿದ್ದಾರೆ.

ಉಮ್ಮನ್ ಚಾಂಡಿ ಅವರನ್ನು ಬೀಳ್ಕೊಡುವುದು ಅತ್ಯಂತ ಕಷ್ಟಕರವಾಗಿದೆ. ಉಮ್ಮನ್ ಚಾಂಡಿ ಸಮರ್ಥ ಆಡಳಿತಗಾರ ಮತ್ತು ಜನಜೀವನದಲ್ಲಿ ನಿಕಟವಾಗಿ ತೊಡಗಿಸಿಕೊಂಡಿದ್ದ ವ್ಯಕ್ತಿಯಾಗಿದ್ದರು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

https://twitter.com/ANI/status/1681111299923779584

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read