HomeIndiaBIG NEWS: ಕೇರಳದಲ್ಲಿ ಒಂದೇ ದಿನ 265 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಮಹಾಮಾರಿಗೆ ಓರ್ವ...

BIG NEWS: ಕೇರಳದಲ್ಲಿ ಒಂದೇ ದಿನ 265 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಮಹಾಮಾರಿಗೆ ಓರ್ವ ಬಲಿ

ತಿರುವನಂತಪುರಂ: ಪಕ್ಕದ ರಾಜ್ಯ ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಿನದಿಂದ ದಿನಕ್ಕೆ ಕೋವಿಡ್ ಅಟ್ಟಹಾಸಕ್ಕೆ ಬಲಿಯಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ.

ಒಂದೇ ದಿನದಲ್ಲಿ ಕೇರಳದಲ್ಲಿ 265 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಮಹಾಮಾರಿಗೆ ಓರ್ವ ಬಲಿಯಾಗಿದ್ದಾರೆ. ಕೋವಿಡ್ ರೂಪಾಂತರಿ ವೈರಸ್ JN.1 ಆತಂಕದ ನಡುವೆಯೇ ಕೊರೊನಾ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಕೋವಿಡ್ ಆಕ್ಟಿವ್ ಕೇಸ್ ಶೇ.80ರಷ್ಟು ಹೆಚ್ಚಾಗಿದೆ. ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ತೆಲಂಗಾಣದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಈವರೆಗೆ 6 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular