HomeLive NewsBREAKING: ಮಾಜಿ ಸಿಎಂ ಅಚ್ಚುತಾನಂದ್ ಅವರಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

BREAKING: ಮಾಜಿ ಸಿಎಂ ಅಚ್ಚುತಾನಂದ್ ಅವರಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ತಿರುವನಂತಪುರಂ: ಕೇರಳದ ಮಾಜಿ ಸಿಎಂ ಹಾಗೂ ಸಿಪಿಐ(ಎಂ) ಮುಖಂಡ ವಿ.ಎಸ್. ಅಚ್ಚುತಾನಂದ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರಿಗೆ 101 ವರ್ಷ ವಯಸ್ಸಾಗಿದ್ದು, ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಹೃದ್ರೋಗ ತಜ್ಞರ ತಂಡ ಅಚ್ಚುತಾನಂದ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಿದೆ. ಸಿಪಿಐ (ಎಂ) ರಾಜ್ಯ ಕರ್ಯದರ್ಶಿ ಎಂ.ವಿ.ಗೋವಿಂದನ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಿಎಂ ಆರೋಗ್ಯ ವಿಚಾರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular