HomeIndiaBIG NEWS: ಕಂದಕಕ್ಕೆ ಉರುಳಿ ಬಿದ್ದ ಜೀಪ್; 9 ಕಾರ್ಮಿಕರು ದುರ್ಮರಣ

BIG NEWS: ಕಂದಕಕ್ಕೆ ಉರುಳಿ ಬಿದ್ದ ಜೀಪ್; 9 ಕಾರ್ಮಿಕರು ದುರ್ಮರಣ

ವಯನಾಡ್: ಭೀಕರ ಅಪಘಾತದಲ್ಲಿ 9 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಕೇರಳದ ವಯನಾಡ್ ನಲ್ಲಿ ಸಂಭವಿಸಿದೆ.

ವಯನಾಡ್ ನ ತಲಪ್ಪುಳ ಬಳಿ ಚಹಾ ತೋಟದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ರಸ್ತೆಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ 9 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೀಪ್ ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರು ಪ್ರಯಾಣಿಸುತ್ತಿದ್ದುದೇ ಅಪಘಾತಕ್ಕೆ ಕರಣ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular