HomeKarnatakaBREAKING: ಅಕ್ರಮವಾಗಿ ಕೇರಳ ಲಾಟರಿ ಮಾರಾಟ: ಇಬ್ಬರು ಅರೆಸ್ಟ್

BREAKING: ಅಕ್ರಮವಾಗಿ ಕೇರಳ ಲಾಟರಿ ಮಾರಾಟ: ಇಬ್ಬರು ಅರೆಸ್ಟ್

ಚಾಮರಾಜನಗರ: ಅಕ್ರಮವಾಗಿ ಕೇರಳ ಲಾಟರಿ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕೇರಳ ಲಾಟರಿ ಜಪ್ತಿ ಮಾಡಲಾಗಿದೆ. ಮೈಸೂರು ಮೂಲದ ಚಿನ್ನತಂಬಿನಾಯ್ಡು (86) ಹಾಗೂ ಯಳಂದೂರಿನ ಮಹೇಶ್ (25) ಬಂಧಿತ ಆರೋಪಿಗಳಾಗಿದ್ದಾರೆ.

ಗುಂಡ್ಲುಪೇಟೆ ಹಾಗೂ ಸಂತೇಮರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರತ್ಯೇಕ ಪ್ರಕರಣ ದಾಖಲಾಗಿವೆ. ಗುಂಡ್ಲುಪೇಟೆಯಲ್ಲಿ 55 ಸಾವಿರ ಮೌಲ್ಯದ 1,100 ಲಾಟರಿ ಟಿಕೆಟ್, ಸಂತೇಮರಹಳ್ಳಿ 57 ಸಾವಿರ ಮೌಲ್ಯದ 1,140 ಲಾಟರಿ ಟಿಕೆಟ್ ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular