HomeIndiaBREAKING NEWS: ಜ್ಯೋತಿಯ ರೂಪದಲ್ಲಿ ಗೋಚರಿಸಿದ ಮಣಿಕಂಠ: ಮಕರ ಜ್ಯೋತಿ ದರ್ಶನದ ವೇಳೆ ಭಾವಪರವಶರಾದ ಭಕ್ತರು

BREAKING NEWS: ಜ್ಯೋತಿಯ ರೂಪದಲ್ಲಿ ಗೋಚರಿಸಿದ ಮಣಿಕಂಠ: ಮಕರ ಜ್ಯೋತಿ ದರ್ಶನದ ವೇಳೆ ಭಾವಪರವಶರಾದ ಭಕ್ತರು

ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಐತಿಹಾಸಿಕ ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನವಾಗಿದ್ದು, ಅಯ್ಯಪ್ಪ ಸ್ವಾಮಿ ಭಕ್ತರು ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡಿದ್ದಾರೆ,

ಕೇರಳದ ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಮಕರ ಜ್ಯೋತಿ ಗೋಚರಿಸಿದೆ. ಬೆಟ್ಟದಲ್ಲಿ ಜ್ಯೋತಿಯ ರೂಪದಲ್ಲಿ ಮಣಿಕಂಠ ಗೋಚರಿಸಿದ್ದು, ಅಯ್ಯಪ್ಪ ಸ್ವಾಮಿ ಭಕ್ತರು ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡು ಭಾವಪರವಶರಾಗಿದ್ದಾರೆ. ಐತಿಹಾಸಿಕ ಶಬರಿಮಲೆಯಲ್ಲಿ ಸೇರಿದ್ದ ಲಕ್ಷಾಂತರ ಭಕ್ತರು ಸ್ವಾಮಿಯ ದರ್ಶನ ಪಡೆದು ಮಕರ ಜ್ಯೋತಿ ಕಣ್ತುಂಬಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಂದಳದಿಂದ ಅಯ್ಯಪ್ಪಸ್ವಾಮಿ ಸನ್ನಿಧಿಗೆ ಆಭರಣ ತಂದು ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜೆ ನೆರವೇರಿಸಲಾಗಿದೆ. ಗರುಡ ದರ್ಶನವಾಗಿದ್ದು, ಇದರ ಜೊತೆಗೆ ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular