HomeKarnatakaBIG NEWS: ಮಂಗನ ಕಾಯಿಲೆಗೆ ಐವರು ಬಲಿ

BIG NEWS: ಮಂಗನ ಕಾಯಿಲೆಗೆ ಐವರು ಬಲಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ವ್ಯಾಪಕವಾಗಿ ಹರಡುತ್ತಿದ್ದು, ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಜಿಲ್ಲೆಯಲ್ಲಿ 47 ಜನರಲ್ಲಿ ಮಂಗನ ಕಾಯಿಲೆ ಹರಡಿದೆ. ಅವರಲ್ಲಿ ಐವರು ಸಾವನ್ನಪ್ಪಿದ್ದು, ಜಿಲ್ಲೆಯಾದ್ಯದ್ಯಂತ ಆತಂಕಕ್ಕೆ ಕಾರಣವಾಗಿದೆ. ಸಿದ್ದಾಪುರಕ್ಕೆ ಸೀಮಿತವಾಗಿದ್ದ ಮಂಗನ ಕಾಯಿಲೆ ಸೋಂಕು ಈಗ ಅಂಕೋಲಾ ತಾಲೂಕಿಗೂ ವ್ಯಾಪಿಸಿದೆ.

ಮಂಗನ ಕಾಯಿಲೆಗೆ ಸೂಕ್ತ ಔಷಧಿ ಇಲ್ಲದ ಹಿನ್ನೆಲೆಯಲ್ಲಿ ಆರೋಗ್ಯ ಇಲಖೆ ಜನರೇ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಸೂಚಿಸುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular