ಬೆಂಗಳೂರು: ಕೆಜಿಎಫ್ ಬಾಬು ನಿವಾಸದ ಮೇಲೆ ಆರ್ ಟಿಒ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.ಹಾಗೂ ಐಷಾರಾಮಿ ಕಾರುಗಳನ್ನು ಸೀಜ್ ಮಾಡಲು ಮಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ ವಸಂತ ನಗರದಲ್ಲಿರುವ ಕೆಜಿ ಎಫ್ ಬಾಬು ಅವರ ರುಕ್ಸಾನಾ ಪ್ಯಾಲೇಸ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಐಷಾರಾಮಿ ಕಾರುಗಳಿಗೆ ತೆರಿಗೆ ಕಟ್ಟದ ಹಿನ್ನೆಲೆಯಲ್ಲಿ ಆರ್ ಟಿಓ ಅಧಿಕಾರಿಗಳು ಕೆಜಿಎಫ್ ಬಾಬು ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಐಷಾರಾಮಿ ಕಾರುಗಳನ್ನು ಸೀಜ್ ಮಾಡಲು ಮಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.