HomeLatest NewsBREAKING : 'KGF ಬಾಬು' ನಿವಾಸದ ಮೇಲೆ RTO ಅಧಿಕಾರಿಗಳ ದಾಳಿ, ಐಷಾರಾಮಿ ಕಾರುಗಳ...

BREAKING : ‘KGF ಬಾಬು’ ನಿವಾಸದ ಮೇಲೆ RTO ಅಧಿಕಾರಿಗಳ ದಾಳಿ, ಐಷಾರಾಮಿ ಕಾರುಗಳ ಸೀಜ್.!

ಬೆಂಗಳೂರು: ಕೆಜಿಎಫ್ ಬಾಬು ನಿವಾಸದ ಮೇಲೆ ಆರ್ ಟಿಒ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.ಹಾಗೂ ಐಷಾರಾಮಿ ಕಾರುಗಳನ್ನು ಸೀಜ್ ಮಾಡಲು ಮಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ ವಸಂತ ನಗರದಲ್ಲಿರುವ ಕೆಜಿ ಎಫ್ ಬಾಬು ಅವರ ರುಕ್ಸಾನಾ ಪ್ಯಾಲೇಸ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಐಷಾರಾಮಿ ಕಾರುಗಳಿಗೆ ತೆರಿಗೆ ಕಟ್ಟದ ಹಿನ್ನೆಲೆಯಲ್ಲಿ ಆರ್ ಟಿಓ ಅಧಿಕಾರಿಗಳು ಕೆಜಿಎಫ್ ಬಾಬು ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಐಷಾರಾಮಿ ಕಾರುಗಳನ್ನು ಸೀಜ್ ಮಾಡಲು ಮಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular