ಡಿಜಿಟಲ್ ಡೆಸ್ಕ್ : ಅಪಹರಣ ಪ್ರಕರಣದಲ್ಲಿ ತಮಿಳುನಾಡು ತಮಿಳುನಾಡು ಎಡಿಜಿಪಿ’ (ಪೊಲೀಸ್ ಅಧಿಕಾರಿ) ಯನ್ನು ಬಂಧಿಸುವಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಹದಿಹರೆಯದ ಹುಡುಗನ ಅಪಹರಣ ಪ್ರಕರಣದಲ್ಲಿ ತಮಿಳುನಾಡು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಚ್.ಎಂ. ಜಯರಾಮ್ ಅವರನ್ನು ಬಂಧಿಸುವಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

