ಐಪಿಎಲ್ ಫೈನಲ್ ನಲ್ಲಿ SRH ವಿರುದ್ಧ ಭರ್ಜರಿ ಜಯಗಳಿಸಿದ ಚಾಂಪಿಯನ್ KKRಗೆ 20 ಕೋಟಿ ರೂ. ಬಹುಮಾನ

ಚೆನ್ನೈ: ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ ಕೊಲ್ಕತ್ತಾ ನೈಟ್ ರೈಡರ್ಸ್ 17ನೇ ಆವೃತ್ತಿ ಐಪಿಎಲ್ ನಲ್ಲಿ ಚಾಂಪಿಯನ್ ಆಗಿದೆ.

ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎಂಟು ವಿಕೆಟ್ ಗಳಿಂದ ಮಣಿಸಿದ ಕೆಕೆಆರ್ ಮೂರನೇ ಬಾರಿಗೆ ಐಪಿಎಲ್ ಟ್ರೋಫಿಗೆ ಮುತ್ತಿಟ್ಟಿದೆ. ಈ ಮೂಲಕ 20 ಕೋಟಿ ಬಹುಮಾನವನ್ನು ಪಡೆದುಕೊಂಡಿದೆ.

ಕೆಕೆಆರ್ ಬೌಲಿಂಗ್ ಗೆ ತರಗೆಲೆಯಂತೆ ಎಸ್.ಆರ್.ಹೆಚ್. ವಿಕೆಟ್ ಗಳು ಉರುಳಿದವು. 18.3 ಓವರ್ ಗಳಲ್ಲಿ 113ರು ರನ್ ಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು. ಪ್ಯಾಟ್ ಕಮಿನ್ಸ್ 24, ಐಡನ್ ಮಕ್ರಂ 20 ರನ್ ಗಳಿಸಿದರು. ಗೆಲುವಿನ ಗುರಿ ಬೆನ್ನತ್ತಿದ ಕೆಕೆಆರ್ 10.3 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 114 ರನ್ ಗಳಿಸಿತು. ವೆಂಕಟೇಶ ಅಯ್ಯರ್ ಅಜೇಯ 52, ರಹಮನುಲ್ಲಾ 39 ರನ್ ಗಳಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read