HomeKarnatakaಹೈನುಗಾರಿಕೆ ಉತ್ತೇಜನಕ್ಕೆ ಮಹತ್ವದ ಹೆಜ್ಜೆ: ಮನೆಗೊಂದು ಹಸು ನೀಡಲು ಚಿಂತನೆ

ಹೈನುಗಾರಿಕೆ ಉತ್ತೇಜನಕ್ಕೆ ಮಹತ್ವದ ಹೆಜ್ಜೆ: ಮನೆಗೊಂದು ಹಸು ನೀಡಲು ಚಿಂತನೆ

ಬೆಂಗಳೂರು: ಹಾಳು ಇಳುವರಿ, ಸಂಗ್ರಹ ಹೆಚ್ಚಳ, ಹೈನುಗಾರಿಕೆ ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಶೀಘ್ರವೇ ಮನೆಗೊಂದು ಹಸು ನೀಡಲಾಗುವುದು.

ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಫಲಾನುಭವಿಗಳಿಗೆ ಮನೆಗೊಂದು ಹಸು ನೀಡಲು ಚಿಂತನೆ ನಡೆದಿದೆ. ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ವರ್ಗದ ಫಲಾನುಭವಿಗಳಿಗೆ ವಾಹನ ನೀಡಲಾಗುತ್ತಿದೆ. ಹಸು ನೀಡಿದಲ್ಲಿ ಆದಾಯ ಕೂಡ ಹೆಚ್ಚುತ್ತದೆ. ಕೆಎಂಎಫ್ ಗೆ ಬರುವ ಹಾಲಿನ ಪ್ರಮಾಣ ಕೂಡ ಹೆಚ್ಚಳ ಆಗಲಿದೆ. ಹೀಗಾಗಿ ಹಸು ನೀಡುವ ಬಗ್ಗೆ ಚಿಂತನೆ ನಡೆದಿದೆ.

ಈ ಕುರಿತಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಅವರೊಂದಿಗೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸಮಾಲೋಚನೆ ನಡೆಸಿದ್ದು, ಲೋಕಸಭೆ ಚುನಾವಣೆಯ ನಂತರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular