ಹಾಲಿನ ದರ 3 ರೂ. ಹೆಚ್ಚಳ ಮಾಡಿದ KMF: ಇಂದಿನಿಂದಲೇ ಪರಿಷ್ಕೃತ ದರ ಜಾರಿ; ಜಂಬೋ ಪ್ಯಾಕೇಟ್ ಗೆ 234 ರೂ.

ಬೆಂಗಳೂರು: ಕೆಎಂಎಫ್ ವತಿಯಿಂದ ಜಂಬೋ ಪ್ಯಾಕೆಟ್ ಹಾಲಿನ ದರವನ್ನು ಮೂರು ರೂಪಾಯಿ ಹೆಚ್ಚಳ ಮಾಡಲಾಗಿದೆ.

ಜಂಬೋ ಪ್ಯಾಕೆಟ್ ದರ 231 ರೂಪಾಯಿಯಿಂದ 234 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. 6 ಲೀಟರ್ ಸಾಮರ್ಥ್ಯದ ಜಂಬೋ ಪ್ಯಾಕೆಟ್ ದರ 234 ರೂಪಾಯಿಯಾಗಿದ್ದು, ಇಂದಿನಿಂದ ಪರಿಷ್ಕೃತ ಜಂಬೋ ಪ್ಯಾಕೆಟ್ ಹಾಲಿನ ದರ ಜಾರಿಯಾಗಲಿದೆ. ಇಂದಿನಿಂದ ಮಾರುಕಟ್ಟೆಗೆ ಹೊಸ ಮುದ್ರಿತ ಪ್ಯಾಕೆಟ್ ಮಾರಾಟವಾಗಲಿದೆ. ರಿಟೇಲ್, ಫ್ರಾಂಚೈಸಿ. ಔಟ್ಲೆಟ್ ದಾರರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read