HomeKarnatakaBREAKING NEWS: ಭಾರಿ ಮಳೆ ಎಚ್ಚರಿಕೆ: ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

BREAKING NEWS: ಭಾರಿ ಮಳೆ ಎಚ್ಚರಿಕೆ: ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ಮಡಿಕೇರಿ: ರಾಜ್ಯದ ಹಲವೆಡೆ ಗುಡುಗು ಸಹಿತ ವರುಣಾರ್ಭಟ ಜೋರಾಗಿದ್ದು, ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಲರ್ಟ್ ಘೋಷಿಸಲಾಗಿದೆ.

ಕೊಡಗು ಜಿಲ್ಲೆಯಾದ್ಯಂತ ನಿರಂತರ ನಾಲ್ಕು ಗಂಟೆಗೂ ಹೆಚ್ಚುಸಮಯದಿಂದ ಒಂದೇಸಮನೇ ಮಳೆಯಾಗುತ್ತಿದೆ. ಮುಂದಿನ ಕೆಲ ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ರಾಜಧಾನಿ ಬೆಂಗಳೂರು, ಹಾಸನ, ಚಿಕ್ಕಮಗಳೂರು, ಉಡುಪಿ, ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular