HomeLatest NewsBREAKING: ಕೊಡಗಿನಲ್ಲಿ ಎರಡು ದಿನ ಭಾರಿ ಮಳೆ ಎಚ್ಚರಿಕೆ: ಹವಾಮಾನ ಇಲಾಖೆ ಮುನ್ಸೂಚನೆ

BREAKING: ಕೊಡಗಿನಲ್ಲಿ ಎರಡು ದಿನ ಭಾರಿ ಮಳೆ ಎಚ್ಚರಿಕೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದ್ದು, ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ.

ಇದರ ಬೆನ್ನಲ್ಲೇ ಕೊಡಗು ಜಿಲ್ಲೆಗಳಲ್ಲಿ ನಾಳೆಯಿಂದ ಎರಡು ದಿನ ಅತಿ ಹೆಚ್ಚು ಮಳೆಯಾಗಲಿದ್ದು, ನದಿತೀರ, ಬೆಟ್ಟಗುಡ್ಡಗಳ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಜೂನ್ 13ರಿಂದ ಮಳೆಯ ಅಬ್ಬರ ಜೋರಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳುರು, ಶಿವಮೊಗ್ಗ, ಕೊಡಗು, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular