HomeLatest NewsBREAKING NEWS: ಲಾರಿ-ಕಾರು ಭೀಕರ ಅಪಘಾತ: ಸ್ಥಳದಲ್ಲೇ ತಾಯಿ-ಮಗ ದುರ್ಮರಣ

BREAKING NEWS: ಲಾರಿ-ಕಾರು ಭೀಕರ ಅಪಘಾತ: ಸ್ಥಳದಲ್ಲೇ ತಾಯಿ-ಮಗ ದುರ್ಮರಣ

ಕೊಡಗು: ಲಾರಿ-ಕಾರು ನಡುವೆ ಸಮ್ಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಪೊನ್ನಂಪೇಟೆ ತಾಲೂಕಿನ ಹೂತೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬಿ.ಶೆಟ್ಟಿಗೇರಿ ಗ್ರಾಮದ ಅರ್ಚಕ ಸುಚೇಂದ್ರ ಹಾಗೂ ತಾಯಿ ಲಲಿತಾ ಮೃತ ದುರ್ದೈವಿಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಗೋಣಿಕೊಪ್ಪ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular