HomeLatest NewsBIG NEWS: ವರುಣಾರ್ಭಟಕ್ಕೆ ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತ: ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್...

BIG NEWS: ವರುಣಾರ್ಭಟಕ್ಕೆ ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತ: ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ಅಪಾಯದಮಟ್ಟದಲ್ಲಿ ಹರಿಯುತ್ತಿವೆ.

ಮಳೆ ಆರ್ಭಟಕ್ಕೆ ಮಡಿಕೇರಿ ತಾಲೂಕಿನ ಬಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದೆ. ರಸ್ತೆಗಳಿಗೆ ನೀರು ನುಗ್ಗಿದೆ. ಭಾಗಮಂಡಲ-ನಾಪೋಕ್ಲು ನಾರ್ಗದ ರಸ್ತೆಯಲ್ಲಿ ನೀರು ತುಂಬಿನಿಂತಿದ್ದು, ಸಂಚಾರಕ್ಕೆ ಅಡ್ದಿಯುಂಟಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular