HomeKarnatakaBREAKING: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಸ್ಥಳದಲ್ಲೆ ಇಬ್ಬರು ಸಾವು

BREAKING: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಸ್ಥಳದಲ್ಲೆ ಇಬ್ಬರು ಸಾವು

ಕೊಡಗು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪದ ಬಳಿ ನಡೆದಿದೆ.

ಗೋಣಿಕೊಪ್ಪ ಹಾಗೂ ತಿತಿಮತಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular