HomeKarnatakaBREAKING NEWS: ಮಹಿಳಾ DRFO ಆತ್ಮಹತ್ಯೆ

BREAKING NEWS: ಮಹಿಳಾ DRFO ಆತ್ಮಹತ್ಯೆ

ಮಡಿಕೇರಿ: ಮಹಿಳಾ ಅರಣ್ಯಾಧಿಕಾರಿಯೊಬ್ಬರು ವಸತಿ ಗೃಹದಲ್ಲಿ ನೇಣಿಗೆ ಕೊರಳೊಡ್ಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ.

ಮಂಡ್ಯ ಮೂಲದ ಅರಣ್ಯ ಇಲಾಖೆಯ DRFO ರಶ್ಮಿ (27) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ರಶ್ಮಿ ಕಾರ್ಯನಿರ್ವಹಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳಾ ಅರಣ್ಯಾಧಿಕಾರಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular