HomeKarnatakaಶ್ರಾವಣ ಮಾಸದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿ ಮಠದ ಶ್ರೀ

ಶ್ರಾವಣ ಮಾಸದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿ ಮಠದ ಶ್ರೀ

ಚಿಕ್ಕಬಳ್ಳಾಪುರ: ದೇಶದಲ್ಲಿ ಜಲಕಂಟಕ, ಅಗ್ನಿ ಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆ ಎಂದು ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ  ಭವಿಷ್ಯ ನುಡಿದಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಕೋಡಿ ಮಠದ ಶ್ರೀಗಳು, ಶ್ರಾವಣ ಮಾಸದಲ್ಲಿ ದೇಶದಲ್ಲಿ ಅವಘಡಗಳು ಸಂಭವಿಸಲಿವೆ ಎಂದು ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.

ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣುಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ. ರಾಜ್ಯದಲ್ಲಿ ಅತಿವೃಷ್ಟಿಯಾಗುವ ಸಾಧ್ಯತೆ ಇದೆ. ಕೋಧಿನಾಮ ಸಂವತ್ಸರ ಆರಂಭವಾಗಿದ್ದು, ದೇಶದಲ್ಲಿ ಜಲ, ಅಗ್ನಿ, ವಾಯು ಕಂಟಕಗಳು ಹೆಚ್ಚಾಗಲಿವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular