BREAKING: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಕೋಲಾರ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೊಡ್ಡತಮ್ಮನಹಳ್ಳಿ ಗೇಟ್ ಬಳಿ ಈ ದುರಂತ ಸಂಭವಿಸಿದೆ. ದೊಡ್ಡತಮ್ಮನಹಳ್ಳಿಯ ಬಾಲು (22) ಹಾಗೂ ಮಿಟ್ಟಹಳ್ಳಿಯ ಮಲ್ಲೇಶ್ (33) ಮೃತ ದುರ್ದೈವಿಗಳು.

ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read