HomeLatest NewsBIG NEWS: ಶಬರಿಮಲೆಗೆ ತೆರಳಿದ್ದ ಅಯ್ಯಪ್ಪ ಮಾಲಾಧಾರಿ ಇದ್ದಕ್ಕಿದ್ದಂತೆ ನಾಪತ್ತೆ

BIG NEWS: ಶಬರಿಮಲೆಗೆ ತೆರಳಿದ್ದ ಅಯ್ಯಪ್ಪ ಮಾಲಾಧಾರಿ ಇದ್ದಕ್ಕಿದ್ದಂತೆ ನಾಪತ್ತೆ

ಕೋಲಾರ: ಶಬರಿಮಲೆಗೆ ತೆರಳಿದ್ದ ಕೋಲಾರದ ಅಯ್ಯಪ್ಪ ಮಾಲಾಧಾರಿಯೊಬ್ಬರು ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.

ಅಮರೇಶ್ ನಾಪತ್ತೆಯಾದ ಮಾಲಾಧಾರಿ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನೂಟುವೆ ಗ್ರಾಮದ ಅಮರೇಶ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆಂದು ಹೋಗಿದ್ದರು. ಈ ವೇಳೆ ನಾಪತ್ತೆಯಾಗಿದ್ದಾರೆ.

ಅಮರೇಶ್ ಅವರಿಗೆ ಮಾತು ಬರುವುದಿಲ್ಲ, ಮೂಕರು. ಅಯ್ಯಪ್ಪಸ್ವಾಮಿ ದೇವಸ್ಥಾನದ ಪ್ರವೇಶ ದ್ವಾರದಲ್ಲೊ ಪ್ರವೇಶ ಪಡೆದ ಬಳಿಕ ನಾಪತ್ತೆಯಾಗಿದ್ದಾರೆ. ಯಾರಾದರೂ ಅಮರೇಶ್ ಅವರನ್ನು ಕಂಡರೆ ಮಾಹಿತಿ ನೀಡುವಂತೆ ಕುಟುಂಬದವರು ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular