HomeKarnatakaBIG NEWS: ಕಾರು, ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮಣ

BIG NEWS: ಕಾರು, ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮಣ

ಕೋಲಾರ: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲೆಯಲ್ಲಿ ನಡೆದಿದೆ.

ಕೋಲಾರದ ಮದರಂಕಪಲ್ಲಿ ಕ್ರಾಸ್ ನಲ್ಲಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಜೇಡಿಮಾಕಲಹಳ್ಳಿಯ ಶಂಕರ (40) ಮೃತ ದುರ್ದೈವಿ.

ರಾಯಲ್ ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular