HomeKarnatakaಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿದ ಪಿಯು ವಿದ್ಯಾರ್ಥಿನಿ

ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿದ ಪಿಯು ವಿದ್ಯಾರ್ಥಿನಿ

ಕೋಲಾರ: ಹೈಸ್ಕೂಲು ವಿದ್ಯಾಭ್ಯಾಸ ಮುಗಿಸಿ ಆಗತಾನೇ ಕಾಲೇಜು ಮೆಟ್ಟಿಲೇರಿದ್ದ ವಿದ್ಯಾರ್ಥಿನಿ ಕಾಲೇಜಿನಲ್ಲಿಯೇ ಹೆರಿಗೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿಯೊಬ್ಬಳು ಕಾಲೇಜಿನ ಶೌಚಾಲಯದಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ಕೋಲಾರ ಹೊರವಲಯದ ಖಾಸಗಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ಫಸ್ಟ್ ಪಿಯು ವಿದ್ಯಾರ್ಥಿನಿಯೊಬ್ಬಳು ಕಾಲೇಜು ಶೌಚಾಲಯದಲ್ಲಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದು, ಸುದ್ದಿ ತಿಳಿದು ಸಹಪಾಠಿಗಳು, ಉಪನ್ಯಾಸಕರು ಶಾಕ್ ಆಗಿದ್ದಾರೆ. ವಿದ್ಯಾರ್ಥಿನಿಯನ್ನು ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿದ್ಯಾರ್ಥಿನಿ ವಿಚಾರಣೆ ನಡೆಸಿದ್ದು, ಆರೋಪಿಗಾಗಿ ಶೋಧ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular