HomeKarnatakaBIG NEWS: ಕೋಲಾರ ಟಿಕೆಟ್ ಗಾಗಿ ಕಾಂಗ್ರೆಸ್ ನಾಯಕರಲ್ಲಿ ಭಿನ್ನಮತ ಸ್ಫೋಟ; ಸಿಎಂ, ಡಿಸಿಎಂ ನೇತೃತ್ವದಲ್ಲಿ...

BIG NEWS: ಕೋಲಾರ ಟಿಕೆಟ್ ಗಾಗಿ ಕಾಂಗ್ರೆಸ್ ನಾಯಕರಲ್ಲಿ ಭಿನ್ನಮತ ಸ್ಫೋಟ; ಸಿಎಂ, ಡಿಸಿಎಂ ನೇತೃತ್ವದಲ್ಲಿ ಸಂಧಾನ ಸಭೆ

ಬೆಂಗಳೂರು: ಕೋಲಾರ ಕಾಂಗ್ರೆಸ್ ಲೋಕಸಭಾ ಟಿಕೆಟ್ ವಿಚಾರವಾಗಿ ಐದು ಶಾಸಕರು ಬಂಡಾಯವೆದ್ದಿದ್ದು, ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ.

ಸಭಾಪತಿ ಕಚೇರಿಯಲ್ಲಿ ಬುಧವಾರ ನಡೆದಿದ್ದ ರಾಜೀನಾಮೆ ಪ್ರಹಸನದ ಬಳಿಕ ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಶಾಸಕರ ಮನವೊಲಿಕೆಗೆ ಯತ್ನಿಸಿದ್ದು, ಸಂಧಾನ ಸಭೆ ಕರೆದಿದ್ದಾರೆ.

ಕೋಲಾರ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ತಲೆನೋವಾಗಿ ಪರಿಣಮಿಸಿದ್ದು, ಬಂಡಾಯ ಶಮನಕ್ಕೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಾಗಿದ್ದಾರೆ. ಇಂದು ಶಾಸಕರ ಸಭೆ ಕರೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ನಡೆಯಲಿರುವ ಸಂಧಾನಸಭೆಯಲ್ಲಿ ಶಾಸಕರ ಮನವೊಲಿಕೆ ಮಾಡುವ ಸಾಧ್ಯತೆ ಇದೆ. ಅಲ್ಲದೇ ಕೋಲಾರ ಕಾಂಗ್ರೆಸ್ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ

For Latest News Updates, Join Our Whatsapp Community🚩
RELATED ARTICLES

Most Popular