HomeLatest NewsSHOCKING NEWS: ಮತದಾನ ಮಾಡುತ್ತಿದ್ದಾಗಲೇ ಹೃದಯಾಘಾತ: ಕುಸಿದು ಬಿದ್ದು ವೃದ್ಧ ಸಾವು

SHOCKING NEWS: ಮತದಾನ ಮಾಡುತ್ತಿದ್ದಾಗಲೇ ಹೃದಯಾಘಾತ: ಕುಸಿದು ಬಿದ್ದು ವೃದ್ಧ ಸಾವು

ಕೋಲಾರ: ಬಂಗಾರಪೇಟೆಯ ಟಿಎಪಿಸಿಎಂಎಸ್ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆಯುತ್ತಿದ್ದು, ಮತದಾನ ಮಾಡುತ್ತಿದ್ದಗಲೇ ಹೃದಯಾಘಾತದಿಂದ ವೃದ್ಧರೊಬ್ಬರು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಬಂಗಾರಪೇಟೆ ತಾಲೂಕಿನ ಕಣಿಂಬೆಲೆ ಹೂಗಳ ಸೀನಪ್ಪ (86) ಮೃತರು. ಬಿ ವರ್ಗದ 8ರ ಪೈಕಿ ಎರಡು ಮತದಾನ ಮಾಡಿದ್ದ ಸೀನಪ್ಪ ಇನ್ನೂ 6 ಮತ ಚಲಾಯಿಸಲು ಪಕ್ಕದ ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತಿದ್ದರು. ಈ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಗಾರಪೇಟೆ ಪಟ್ಟಣದ ಮಾದರಿ ಕನ್ನಡ ಶಾಲೆಯಲ್ಲಿ ಮತದಾನ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular