HomeLatest NewsBREAKING: ಹೆರಿಗೆಯಾಗುತ್ತಿದ್ದಂತೆಯೇ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವು: ವೈದ್ಯರ ನಿರ್ಲಕ್ಷಕ್ಕೆ ಪೋಷಕರ ಆಕ್ರೋಶ

BREAKING: ಹೆರಿಗೆಯಾಗುತ್ತಿದ್ದಂತೆಯೇ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವು: ವೈದ್ಯರ ನಿರ್ಲಕ್ಷಕ್ಕೆ ಪೋಷಕರ ಆಕ್ರೋಶ

ಕೋಲಾರ: ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷಕ್ಕೆ ಆಗತಾನೆ ಹುಟ್ಟಿದ ಶಿಶು ಬಲಿಯಾಗಿರುವ ಆರೋಪ ಕೇಳಿಬಂದಿದೆ. ಕೋಲಾರದಲ್ಲಿ ಈ ಘಟನೆ ನಡೆದಿದೆ.

ಕೋಲಾರ ತಾಲೂಕಿನ ಗುಟ್ಟಹಳ್ಳಿ ಆರೋಗ್ಯ ಕೇಂದ್ರದಲ್ಲಿ ಈ ದುರಂತ ಸಂಭವಿಸಿದೆ. ಹೆರಿಗೆಗೆ ಬಂದಿದ್ದ ಮಹಿಳೆಯೊಬ್ಬರು ಆಗತಾನೆ ಆಸ್ಪತ್ರೆ ಮಗುವಿಗೆ ಜನ್ಮ ನೀಡಿದ್ದಾರೆ. ಹುಟ್ಟಿದ ಮಗು ಏಕಾಏಕಿ ಮೃತಪಟ್ಟಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೈದ್ಯರ ನಿರ್ಲಕ್ಷವೇ ನವಜಾತ ಶಿಶುವಿನ ಸಾವಿಗೆ ಕಾರಣ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾ.ನಾಗಮಣಿ ಹಾಗೂ ನರ್ಸ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular