HomeLatest Newsಉಳುಮೆ ಮಾಡಲು ಹೋಗಿದ್ದ ಯುವಕ ಕೃಷಿ ಹೊಂಡದಲ್ಲಿ ಅನುಮಾನಾಸ್ಪದವಾಗಿ ಸಾವು

ಉಳುಮೆ ಮಾಡಲು ಹೋಗಿದ್ದ ಯುವಕ ಕೃಷಿ ಹೊಂಡದಲ್ಲಿ ಅನುಮಾನಾಸ್ಪದವಾಗಿ ಸಾವು

ಕೋಲಾರ: ಜಮೀನಿನಲ್ಲಿ ಉಳುಮೆ ಮಾಡಲೆಂದು ಟ್ರ್ಯಾಕ್ಟರ್ ತೆಗೆದುಕೊಂಡು ಹೋಗಿದ್ದ ಯುವಕನೊಬ್ಬ ಕೃಷಿಹೊಂಡದಲ್ಲಿ ಶವವಾಗಿ ಪಾತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

ಕೋಲಾರ ಜಿಲ್ಲೆಯ ಎಂ.ಮಲ್ಲಂಡಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಶ್ರೀಕಾಂತ್ (35) ಮೃತ ಯುವಕ. ಕೆಲ ದಿನಗಳಿಂದ ಕುಟುಂಬದಲ್ಲಿ ಜಮೀನು ವಿವಾದ ಆರಂಭವಾಗಿತ್ತು. ಗಲಾಟೆಯೂ ನಡೆದಿತ್ತು. ಇದೀಗ ಯುವಕ ಶ್ರೀಕಾಂತ್ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶ್ರೀಕಾಂತ್ ನನ್ನು ಹತ್ಯೆ ಮಾಡಿರುವ ಬಗ್ಗೆ ಕುಟುಂಬದವರು ಅನುಮಾನ ವ್ಯಕ್ತಪದಿಸಿದ್ದಾರೆ. ವೇಮಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular