BIG NEWS: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತನ ಮೇಲೆ ದುಷ್ಕರ್ಮಿಗಳ ದಾಳಿ; ಮಾರಣಾಂತಿಕ ಹಲ್ಲೆ

ಕೋಲಾರ: ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಮೇಲೆ ಹಲ್ಲೆ ನಡೆದಿದ್ದು, 6 ಜನ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ.

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಹೊರವಲಯದ ಹೊಗಳಗೆರೆ ಬಳಿ ಈ ಘಟನೆ ನಡೆದಿದೆ. ಮಾರಣಾಂತಿಕವಾಗಿ ಹಲ್ಲೆಗೊಳಗಾದ ಶ್ರೀನಿವಾಸ್ ಅವರನ್ನು ಕೋಲಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read