HomeKarnatakaBIG NEWS: ಕೋಲಾರದಲ್ಲಿ ಕಾಂಗ್ರೆಸ್ ಮುಖಂಡರ ಹತ್ಯೆ ಪ್ರಕರಣ; 6 ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್

BIG NEWS: ಕೋಲಾರದಲ್ಲಿ ಕಾಂಗ್ರೆಸ್ ಮುಖಂಡರ ಹತ್ಯೆ ಪ್ರಕರಣ; 6 ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್

ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್ ಮುಖಂಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಮಾಲೂರು ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಕುಮಾರ್ ಹಾಗೂ ಮತ್ತೋರ್ವ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 6 ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ತವ್ಯಲೋಪ ಆರೋಪದ ಮೇಲೆ ಎಸ್ ಪಿ ಎಂ.ನಾರಾಯಣ್ ಅಮಾನತುಗೊಳಿಸುವ ಆದೇಶ ಹೊರಡಿಸಿದ್ದಾರೆ. ಮಾಲೂರು ಠಾಣೆ ಎ ಎಸ್ ಐ ಪ್ರಕಾಶ್, ಬೀಟ್ ಕಾನ್ಸ್ ಟೇಬಲ್ ಗಳಾದ ರಾಮಪ್ಪ, ಅನಂತಮೂರ್ತಿ, ಡಿಎ ಆರ್ ಪೇದೆ ಅನಿಲ್ ಕುಮಾರ್, ಶ್ರೀನಿವಾಸಪುರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಈಶ್ವರಪ್ಪ, ಮುಖ್ಯಪೇದೆ ದೇವರಾಜ್ ರೆಡ್ಡಿ, ಮಂಜುನಾಥ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular