HomeKarnatakaBREAKING: ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ: ಶಿಕ್ಷಕ ಅರೆಸ್ಟ್; ಪೊಕ್ಸೋ ಕೇಸ್ ದಾಖಲು

BREAKING: ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ: ಶಿಕ್ಷಕ ಅರೆಸ್ಟ್; ಪೊಕ್ಸೋ ಕೇಸ್ ದಾಖಲು

ಕೋಲಾರ: ಶಾಲೆಯಲ್ಲಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕರೊಬ್ಬರು ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ಮಹಿಳಾ ಠಾಣೆ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ. ಶಿಕ್ಷಕ ಶ್ರೀಕಾಂತ್ ಬಂಧಿತ ಆರೋಪಿ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ಶ್ರೀಕಾಂತ್ ಕೋಲಾರದಲ್ಲಿ ಕೆಲಸ ಮಾಡುತ್ತಿದ್ದರು.

ಸದ್ಯ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದ್ದು, ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular