HomeJobsಕೊಪ್ಪಳ ವಿವಿ ಅತಿಥಿ ಉಪನ್ಯಾಸಕರ ನೇಮಕಾತಿ: ಮಾ.7ಕ್ಕೆ ನೇರ ಸಂದರ್ಶನ

ಕೊಪ್ಪಳ ವಿವಿ ಅತಿಥಿ ಉಪನ್ಯಾಸಕರ ನೇಮಕಾತಿ: ಮಾ.7ಕ್ಕೆ ನೇರ ಸಂದರ್ಶನ

ಕೊಪ್ಪಳ ವಿಶ್ವವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗಕ್ಕೆ ಅವಶ್ಯವಿರುವ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.

ಮಾರ್ಚ್ 7 ರಂದು ಬೆಳಗ್ಗೆ 11 ಗಂಟೆಗೆ ವಿಶ್ವವಿದ್ಯಾಲಯದಲ್ಲಿ ನೇರ ಸಂದರ್ಶನ ನಡೆಯಲಿದೆ. ಆಸಕ್ತರು ಅಗತ್ಯ ದಾಖಲೆಗಳ ಜೊತೆಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ತಿಳಿಸಿದೆ. 

ಸ್ನಾತಕ ವಿಭಾಗದಲ್ಲಿ ಕನ್ನಡ ಹಾಗೂ ಇಂಗ್ಲೀಷ್ ಉಪನ್ಯಾಸಕರ ತಲಾ 1 ಅರೆಕಾಲಿಕ ಹುದ್ದೆ ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ ಪೂರ್ಣಕಾಲಿಕವಾಗಿ ರಾಜ್ಯಶಾಸ್ತ್ರ 2, ಅರ್ಥಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಗಣಿತ ಶಾಸ್ತ್ರ ವಿಭಾಗಗಳಲ್ಲಿ ತಲಾ 1 ಹುದ್ದೆ ಖಾಲಿ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಸರಿಯಾಗಿ ಸಂದರ್ಶನಕ್ಕೆ ಹಾಜರಾಗಬೇಕು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular