ಹಾಡಹಗಲೇ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನ

ಕೊಪ್ಪಳ: ಹಾಡಹಗಲೇ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಕನಕಗಿರಿ ಪಟ್ಟಣದ ವ್ಯಕ್ತಿಯೊಬ್ಬ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ವ್ಯಕ್ತಿಯೊರ್ವರ ಮೊಬೈಲ್ ನಲ್ಲಿ ಈ ದೃಶ್ಯ ಸೆರೆಯಾಗಿದೆ.

ಸಚಿವ ಶಿವರಾಜ್ ತಂಗಡಗಿ ಅವರ ಕ್ಷೇತ್ರದಲ್ಲಿಯೇ ಈ ಘಟನೆ ನಡೆದಿದ್ದು, ಕೊಪ್ಪಳದಲ್ಲಿ ಮಹಿಳೆಯರಿಗೆ ಭದ್ರತೆ ಇದೆಯಾ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅತ್ಯಾಚಾರಕ್ಕೆ ಯತ್ನಿಸಿದವನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read