HomeLatest NewsBREAKING: ಕೊಡಲಿಯಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ: ಬೆಚ್ಚಿಬಿದ್ದ ಗ್ರಾಮಸ್ಥರು

BREAKING: ಕೊಡಲಿಯಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ: ಬೆಚ್ಚಿಬಿದ್ದ ಗ್ರಾಮಸ್ಥರು

ಕೊಪ್ಪಳ: ಯುವಕನೋರ್ವನನ್ನು ದುಷ್ಕರ್ಮಿಗಳು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವೆಂಕಟಗಿರಿ ಬಳಿ ಜಮೀನಿನಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಾಗರಾಜ್ ಈರಪ್ಪ ಬೂದನೂರ (32) ಕೊಲೆಯಾದ ಯುವಕ.

ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಯುವಕನನ್ನು ಕೊಡಲಿಯಿಂದ ಕೊಚ್ಚಿ ದುಷ್ಕರ್ಮಿಗಳು ಪರರಯಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular