HomeLatest NewsBREAKING: ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿಯಲ್ಲಿ ಉರಿಯುತ್ತಿರುವ ಮಹಿಳೆಯ ಶವ ಪತ್ತೆ: ಅತ್ಯಾಚಾರವೆಸಗಿ, ಕೊಲೆ ಮಾಡಿ...

BREAKING: ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿಯಲ್ಲಿ ಉರಿಯುತ್ತಿರುವ ಮಹಿಳೆಯ ಶವ ಪತ್ತೆ: ಅತ್ಯಾಚಾರವೆಸಗಿ, ಕೊಲೆ ಮಾಡಿ ಮೃತದೇಹ ಸುಟ್ಟು ಹಾಕಿರುವ ಶಂಕೆ

ಕೊಪ್ಪಳ: ನಿರ್ಮಾಣ ಹಂತದ ಕಟ್ಟಡದಲ್ಲಿ ಅಪರಿಚಿತ ಮಹಿಳೆಯ ಶವ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ನಡೆದಿದೆ.

ಕನನಕಗಿರಿಯ 5ನೇ ವಾರ್ಡ್ ನಲ್ಲಿ ಸಂಗಪ್ಪ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡದ ಮೂರನೇ ಮಹಡಿಯಲ್ಲಿ ಸುಟ್ಟ ಮೃತದೇಹ ಪತ್ತೆಯಾಗಿದೆ. ದುಷ್ಕರ್ಮಿಗಳು ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಬೆಂಕಿ ಹಚ್ಚಿ ಸುಟ್ತು ಹಾಕಿರುವ ಶಂಕೆ ವ್ಯಕ್ತವಾಗಿದೆ. ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನಕಗಿರಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular