HomeKarnatakaಪರಿಷತ್ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ನೇಮಕ

ಪರಿಷತ್ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ನೇಮಕ

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ಪರಿಷತ್ ವಿಪಕ್ಷ ನಾಯಕನನ್ನಾಗಿ ನೇಮಕ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕೆ ಎನ್.ರವಿಕುಮಾರ್, ಛಲವಾದಿ ನಾರಾಯಣ ಸ್ವಾಮಿ ಸೇರಿದಂತೆ ಹಲವು ನಾಯಕರ ನಡುವೆ ಪೈಪೋಟಿ ಇತ್ತು. ಅಂತಿಮವಾಗಿ ಶ್ರೀನಿವಾಸ್ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular