KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಗುಡ್ ನ್ಯೂಸ್: ವಯಸ್ಸಿನ ಮಿತಿ ಇಲ್ಲದೇ ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ

Published January 10, 2023 at 7:06 am
Share
SHARE

ಮೈಸೂರು: ಗಂಗಾ ಕಲ್ಯಾಣ ಯೋಜನೆಯಡಿ ಬೋರ್ ವೆಲ್ ಕೊರೆಸಲು ಇನ್ನು ಮುಂದೆ ಟೆಂಡರ್ ಕರೆಯುವುದಿಲ್ಲ. ಹೊಸದಾಗಿ ಸಾಫ್ಟ್ ವೇರ್ ಅಭಿವೃದ್ಧಿಪಡಿಸುತ್ತಿದ್ದು, ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮಾನಸಗಂಗೋತ್ರಿ ಯ ಸೆನೆಟ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ, ಅಂಬೇಡ್ಕರ್ ಅಭಿವೃದ್ಧಿ ನಿಗಮ ಸಹಯೋಗದಲ್ಲಿ ಆಯೋಜಿಸಿದ್ದ ವಿಭಾಗಿಯ ಮಟ್ಟದ ಫಲಾನುಭವಿಗಳಿಗೆ ಅರಿವು ಕಾರ್ಯಾಗಾರ, ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೊಳವೆಬಾವಿ ಕೊರೆಸಲು, ವಿದ್ಯುತ್ ಸಂಪರ್ಕ, ಪಂಪ್ಸೆಟ್ ಮೊದಲಾದ ಸೌಲಭ್ಯ ಕಲ್ಪಿಸಲು ಟೆಂಡರ್ ನೀಡಲಾಗುತ್ತಿತ್ತು. ಇದರ ಬಗ್ಗೆ ಅನೇಕ ದೂರುಗಳು ಬಂದಿದ್ದು, ಟೆಂಡರ್ ಪದ್ಧತಿ ಕೈ ಬಿಟ್ಟು ಫಲಾನುಭವಿಗಳಿಗೆ ಅವರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು. ಈ ಹಣದಲ್ಲಿ ಬೋರ್ವೆಲ್ ಕೊರೆಸುವುದು, ಪಂಪ್ ಸೆಟ್ ಖರೀದಿ ಸೇರಿದಂತೆ ಎಲ್ಲಾ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.

ಅಲ್ಲದೇ ಯೋಜನೆಯಡಿ ಅರ್ಜಿದಾರರ ವಯಸ್ಸು 60 ವರ್ಷದ ಮೇಲಿರಬೇಕು ಎನ್ನುವ ನಿರ್ಬಂಧವನ್ನು ಕೈ ಬಿಡಲಾಗಿದೆ. ಯಾವುದೇ ವಯಸ್ಸಿನ ಮಿತಿ ಇಲ್ಲದೆ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದ್ದು, ಪ್ರಸಕ್ತ ವರ್ಷದಲ್ಲಿ 1,700 ಕೊಳವೆ ಬಾವಿ ಕೊರೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

You Might Also Like

BIG NEWS: ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆಗೆ ಚಾಲನೆ: ಅಪೌಷ್ಠಿಕ ಮಕ್ಕಳ ನಿರ್ವಹಣೆಗೆ ‘ಚಿಗುರುʼ ಸ್ಕೀಮ್ ಆರಂಭ

BREAKING NEWS: ಇಡಿ ಅಧಿಕಾರಿಗಳಿಂದ ಕಾರವಾರ ಶಾಸಕ ಸತೀಶ್ ಸೈಲ್ ಅರೆಸ್ಟ್

ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ: ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ

BREAKING: ರಸ್ತೆಯಲ್ಲಿ ಅಟ್ಟಾಡಿಸಿ ಸಚಿವನ ಮೇಲೆ ಹಲ್ಲೆ: ಮಾಜಿ ಪ್ರಧಾನಿ ಮನೆಗೆ ಬೆಂಕಿ, ಪತ್ನಿ ಸಜೀವ ದಹನ: ಕೈಮೀರಿದ ನೇಪಾಳ ಪರಿಸ್ಥಿತಿ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹಿನ್ನೆಲೆ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಹೀಗೊಂದು ಮನವಿ

TAGGED:accountBote WellಫಲಾನುಭವಿಗಳುMinisterಖಾತೆಗೆ ಹಣಕೋಟ ಶ್ರೀನಿವಾಸ ಪೂಜಾರಿಕೊಳವೆ ಬಾವಿಗಂಗಾ ಕಲ್ಯಾಣ ಯೋಜನೆKota Srinivas PoojaryGanga Kalyana Yojane
Share This Article
Facebook Copy Link Print

Latest News

BIG NEWS: ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆಗೆ ಚಾಲನೆ: ಅಪೌಷ್ಠಿಕ ಮಕ್ಕಳ ನಿರ್ವಹಣೆಗೆ ‘ಚಿಗುರುʼ ಸ್ಕೀಮ್ ಆರಂಭ
BREAKING NEWS: ಇಡಿ ಅಧಿಕಾರಿಗಳಿಂದ ಕಾರವಾರ ಶಾಸಕ ಸತೀಶ್ ಸೈಲ್ ಅರೆಸ್ಟ್
ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ: ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ
BREAKING: ರಸ್ತೆಯಲ್ಲಿ ಅಟ್ಟಾಡಿಸಿ ಸಚಿವನ ಮೇಲೆ ಹಲ್ಲೆ: ಮಾಜಿ ಪ್ರಧಾನಿ ಮನೆಗೆ ಬೆಂಕಿ, ಪತ್ನಿ ಸಜೀವ ದಹನ: ಕೈಮೀರಿದ ನೇಪಾಳ ಪರಿಸ್ಥಿತಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು

Automotive

FACT CHECK : 3,000 ಕ್ಕಿಂತ ಹೆಚ್ಚಿನ ‘UPI’ ವಹಿವಾಟುಗಳ ಮೇಲೆ ಶುಲ್ಕ..? : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು.!
ಗುರುಗ್ರಾಮದ ಟ್ರಾಫಿಕ್ ದೃಶ್ಯ ವೈರಲ್: ಕಣ್ಣು ಹಾಯಿಸಿದಷ್ಟು ದೂರವೂ ಕಾರುಗಳ ಸಾಲು | Watch
ಮೆಟ್ರೋದ ಮಹಿಳಾ ಕೋಚ್‌ನಲ್ಲಿ ಪುರುಷ ಪ್ರಯಾಣಿಕ ; ಆಘಾತಕಾರಿ ಅನುಭವ ಹಂಚಿಕೊಂಡ ಮಹಿಳೆ | Watch Video

Entertainment

BREAKING : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ವಿವಾದ : ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್.!
BIG NEWS: ನಟಿ ರಮ್ಯಾ ಬೆಂಬಲಕ್ಕೆ ನಿಂತ ಪ್ರಥಮ್: ಕನ್ನಡ ಚಿತ್ರರಂಗವನ್ನು ಭಯಮುಕ್ತಗೊಳಿಸೋಣ ಎಂದು ಕರೆ
ʼಸೈಯಾರಾ’ ಸಿನಿಮಾ ನೋಡುತ್ತಾ ಅಭಿಮಾನಿ ಅಸ್ವಸ್ಥ ; ಶಾಕಿಂಗ್ ವಿಡಿಯೋ ವೈರಲ್‌ | Watch

Sports

ಏಷ್ಯಾ ಕಪ್ ಜಯಿಸಿ ವಿಶ್ವಕಪ್ ಗೆ ಅರ್ಹತೆ ಪಡೆದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
8 ವರ್ಷಗಳ ನಂತರ ಹಾಕಿ ಏಷ್ಯಾ ಕಪ್ ಗೆದ್ದ ಭಾರತ, 4-1 ಅಂತರದಿಂದ ದಕ್ಷಿಣ ಕೊರಿಯಾ ಸೋಲಿಸಿ ವಿಶ್ವಕಪ್‌ ಗೆ ಅರ್ಹತೆ
ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ

Special

ನಮ್ಮ ದೇಹಕ್ಕೆ ಎಷ್ಟು ನೀರು ಬೇಕು ? ಇಲ್ಲಿದೆ ವೈಜ್ಞಾನಿಕ ಉತ್ತರ !
ಹೆಲ್ಮೆಟ್ ಧರಿಸಿ ಕೂದಲು ಉದುರುತ್ತಿದೆಯೇ…? ಹಾಗಾದ್ರೆ ಇದನ್ನೋದಿ
ಸೀದು ಕರಕಲಾದ ಪಾತ್ರೆ ಸ್ವಚ್ಛಗೊಳಿಸಲು ಇಲ್ಲಿದೆ ಉಪಾಯ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?