BREAKING : ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಗೆಲುವು

ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಗೆಲುವಾಗಿದೆ.

ಕೋಟ ಶ್ರೀನಿವಾಸ ಪೂಜಾರಿ ಅವರು, 7,27,393 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ನ ಜಯಪ್ರಕಾಶ್ ಹೆಗ್ಡೆ ಅವರು 4,70,215 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಕೋಟ ಶ್ರೀನಿವಾಸ್ ಪೂಕಾರಿ ಅವರು 2,57,178 ಮತಗಳ ಮುನ್ನಡೆ ಸಾಧಿದ್ದಾರೆ. ಜೊತೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 11,223 ರಷ್ಟು ಮತಗಳು ನೋಟಾ ಬಂದಿವೆ.

ಮತದಾರರಿಗೆ ಧನ್ಯವಾದ ತಿಳಿಸಿದ ಕೋಟಾ..!

ಈ ಗೆಲುವಿನ ಹಿಂದೆ ಭಾರತೀಯ ಜನತಾ ಪಾರ್ಟಿ ಹಾಗೂ ಜನತಾದಳದ ನೂರಾರು ನಾಯಕರು, ಸಹಸ್ರಾರು ಕಾರ್ಯಕರ್ತರ ಶ್ರಮವಿದೆ. ಒಂದೊಂದು ಮತಕ್ಕೂ ಬೆಲೆ ಕೊಡುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ. ನನ್ನನ್ನು ಸಂಸತ್ತಿಗೆ ಆರಿಸಿದ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಸಮಸ್ತ ಮತದಾರರಿಗೆ ವಂದನೆಗಳು…ಎಂದು ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಟ್ವೀಟ್ ಮಾಡಿದ್ದಾರೆ.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read