HomeKarnatakaBIG NEWS: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ

BIG NEWS: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ

ಬೆಂಗಳೂರು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಸಂಸದ ಪ್ರತಾಪ್ ಸಿಂಹ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಕೋರ್ಟ್ ಆದೇಶ ನೀಡಿದೆ.

ಎಂ.ಲಕ್ಷ್ಮಣ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಮೆಟ್ರೋಪಾಲಿಟನ್ ಕೋರ್ಟ್, ಎಂ.ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಿದೆ.

ಎಂ.ಲಕ್ಷ್ಮಣ್ ವಿರುದ್ಧ ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular