384 ಹುದ್ದೆಗಳ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಕೆಎಎಸ್ ಪೂರ್ವಭಾವಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) 2023- 24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಆಯೋಗದ ಕಾರ್ಯದರ್ಶಿ ಡಾ. ಕೆ. ರಾಕೇಶ್ ಕುಮಾರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಈಗಾಗಲೇ ನಿಗದಿಯಾಗಿರುವಂತೆ ಜುಲೈ 21ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪತ್ರಿಕೆ -1, ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ಪತ್ರಿಕೆ -2 ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read